Saturday, 10th May 2025

ಶಾಮನೂರು ಮೊಮ್ಮಗಳ ಜತೆ ಸಚಿವ ಎಂ.ಬಿ.ಪಾಟೀಲ ಪುತ್ರನ ವಿವಾಹ

ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮತ್ತು ಆಶಾ ಅವರ ಪುತ್ರ ಬಸನ್ ಅವರ ವಿವಾಹವು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳು ಅಖಿಲಾ ಅವರೊಂದಿಗೆ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಗುರುವಾರ ನೆರವೇರಿತು. ಅಖಿಲಾ ಅವರು ಎಸ್ ಎಸ್ ಗಣೇಶ್ ಮತ್ತು ರೇಖಾ ದಂಪತಿಯ ಪುತ್ರಿಯಾಗಿದ್ದಾರೆ. ಕುಟುಂಬದ ಹಿರಿಯರು ಮತ್ತು ಬಂಧುಗಳ ಸಮ್ಮುಖದಲ್ಲಿ ವಿವಾಹ ಮಹೋತ್ಸವವು ನೆರವೇರಿತು. ಮುಖ್ಯಮಂತ್ರಿ ಸಿದ್ದರಾ ಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಾರಾಷ್ಟ್ರದ ಮಾಜಿ […]

ಮುಂದೆ ಓದಿ