Thursday, 15th May 2025

ಆಸೀಸ್‌ ಸ್ಪಿನ್‌ ಲೆಜೆಂಡ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನ

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ತಮ್ಮ 52ನೇ ವಯಸ್ಸಿನಲ್ಲಿ ಥೈಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಪಿನ್ ಬೌಲಿಂಗ್ʼಗೆ ಮತ್ತೊಂದು ಹೆಸರು ಎನ್ನುವಂತಿದ್ದ ಶೇನ್‌ ವಾರ್ನ್‌, ಕ್ರಿಕೆಟ್ ಲೋಕದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ‘ಶೇನ್ ತಮ್ಮ ವಿಲ್ಲಾದಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಮತ್ತು ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನ ಪುನರುಜ್ಜೀವನಗೊಳಿಸ ಲಾಗಲಿಲ್ಲ’ ಎಂದು ವಾರ್ನ್ ಅವರ ಆಡಳಿತ ಮಂಡಳಿ ಹೇಳಿಕೆಯಲ್ಲಿ ದೃಢಪಡಿಸಿದೆ. ವಾರ್ನ್ ಕೇವಲ 12 ಗಂಟೆಗಳ ಹಿಂದೆ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ರಾಡ್ […]

ಮುಂದೆ ಓದಿ