Wednesday, 14th May 2025

ಜೆಎನ್‌ಯು ಕುಲಪತಿಯಾಗಿ ಶಾಂತಿಶ್ರೀ ಧುಲಿಪುಡಿ ಪಂಡಿತ್‌ ನೇಮಕ

ನವದೆಹಲಿ: ಶಾಂತಿ ಶ್ರೀ ಧುಲಿಪುಡಿ ಪಂಡಿತ್‌ (59) ರನ್ನು ನವದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ಕುಲಪತಿಯಾಗಿ ನೇಮಿಸಲಾಗಿದೆ. ಸದ್ಯ ಮಹಾರಾಷ್ಟ್ರದ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೆಎನ್‌ಯು ಸ್ಥಾಪನೆ(1969)ಯಾದ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ಕುಲಪತಿ ನೇಮಕ ಮಾಡಿ, ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ. ಅವರ ಅಧಿಕಾರದ ಅವಧಿ ಐದು ವರ್ಷ ಗಳಾಗಿರುತ್ತವೆ. ಜೆಎನ್‌ಯುನ ಹಳೆ ವಿದ್ಯಾರ್ಥಿಯಾಗಿರುವ ಅವರು, ಇಂಟರ್‌ನ್ಯಾಷನಲ್‌ ರಿಲೇಷನ್ಸ್‌ ವಿಚಾರದಲ್ಲಿ ಎಂ.ಫಿಲ್‌ ಮತ್ತು ಪಿಎಚ್‌.ಡಿ ಪದವಿ […]

ಮುಂದೆ ಓದಿ