Thursday, 15th May 2025

ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ವಿಧಿವಶ

ಭೋಪಾಲ್: ದ್ವಾರಕಾನಾಥ ಶಾರದಾ ಪೀಠದ ಶಂಕರಾ ಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ (99) ವಿಧಿವಶ ರಾಗಿದ್ದಾರೆ. ಅವರು ಭಾನುವಾರ ಮಧ್ಯಪ್ರದೇಶದ ನರಸಿಂಗ್‌ಪುರದ ಶ್ರೀಧಾಮ ಜೋತೇಶ್ವರ ಆಶ್ರಮದಲ್ಲಿ ಮಧ್ಯಾಹ್ನ ಕೊನೆಯು ಸಿರೆಳೆ ದಿದ್ದಾರೆ ಎಂದು ತಿಳಿದುಬಂದಿದೆ. ಅದಿಗುರು ಶಂಕರಾಚಾರ್ಯ ಸ್ಥಾಪಿತ ನಾಲ್ಕು ಪೀಠಗಳ ಪೈಕಿ ದ್ವಾರಕ ಪೀಠದ ಜಗದ್ಗುರುಗಳಾಗಿ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹರಿಯಾಲಿ ತೀಜ್ ಶುಭದಿನದಂದು ತಮ್ಮ 99ನೇ ಜನ್ಮದಿನ ವನ್ನು ಆಚರಿಸಿಕೊಂಡಿದ್ದ ಸ್ವರೂಪನಂದ ಸರಸ್ವತಿ ಅವರು ತಮ್ಮ ಪೂರ್ವಾಶ್ರಮದಲ್ಲಿ ಬ್ರಾಹ್ಮಣ ಕುಟುಂಬದಲ್ಲಿ […]

ಮುಂದೆ ಓದಿ