Wednesday, 14th May 2025

ಮಸೀದಿಯಲ್ಲಿ ಪ್ರಬಲ ಸ್ಫೋಟ: ಹತ್ತು ಮಂದಿ ಸಾವು

ಕಾಬೂಲ್‌: ಅಫ್ಘಾನಿಸ್ತಾನದ ಉತ್ತರ ನಗರ ಮಜರ್-ಇ-ಶರೀಫ್‌ನ ಶಿಯಾ ಮಸೀದಿಯಲ್ಲಿ ಗುರುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 10 ಭಕ್ತರು ಮೃತಪಟ್ಟಿದ್ದಾರೆ. ಮೃತರು ಮತ್ತು ಗಾಯಗೊಂಡವರನ್ನ ಆಂಬ್ಯುಲೆನ್ಸ್ ಮತ್ತು ಖಾಸಗಿ ಕಾರುಗಳಲ್ಲಿ ಕರೆ ತರಲಾಗಿದೆ. ಉತ್ತರ ಮಜರ್-ಎ-ಶರೀಫ್‌ನ ಸಾಯಿ ಡೋಕೆನ್ ಮಸೀದಿಯಲ್ಲಿ ಮುಸ್ಲಿಮರು ಪವಿತ್ರ ರಂಜಾನ್ ಮಾಸವನ್ನ ಆಚರಿಸುತ್ತಿದ್ದು, ಭಕ್ತರು ಪ್ರಾರ್ಥನೆಗೆ ಕುಳಿತಾಗ ಸ್ಫೋಟ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳು ಕನಿಷ್ಠ 25 ಸಾವುನೋವುಗಳು ಸಂಭವಿಸಿವೆ ಎಂದು ದೃಢಪಡಿಸಿವೆ.   

ಮುಂದೆ ಓದಿ

ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 7 ಮಂದಿ ಸಾವು

ಕಂದಹಾರ್: ಅಫ್ಘಾನಿಸ್ತಾನದ ಕಂದಹಾರ್ ನಗರದ ಶಿಯಾ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 7 ಮಂದಿ ಪ್ರಾಣ ಬಿಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ...

ಮುಂದೆ ಓದಿ