Shiggaon By Election: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಮ್ಮುಖದಲ್ಲಿ ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಸಿದರು.
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಗೆ (Shiggaon By Election) ಕಾಂಗ್ರೆಸ್ ಅಭ್ಯರ್ಥಿಯನ್ನು ಹೈ ಕಮಾಂಡ್ ಘೋಷಣೆ ಮಾಡಿದೆ. ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್...