Tuesday, 13th May 2025

ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿ ದ್ದಾರೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಮಾವತ್ತೂರು ಕೆರೆ ಬಳಿಗೆ ತೆರಳಿದ್ದರು. ಪ್ರಸನ್ನ ಭಟ್ ಕೆರೆಯಲ್ಲಿ ಕಣ್ಮರೆಯಾಗುತ್ತಿದ್ದಂತೆ ಅವರಿಗಾಗಿ ಶೋಧಕಾರ್ಯ ನಡೆಸ ಲಾಗಿತ್ತು. ದುರಾದೃಷ್ಟವಶಾತ್‌ ಭಾನುವಾರ ರಾತ್ರಿ ವೇಳೆ ಪ್ರಸನ್ನ ಭಟ್ ಮೃತದೇಹ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ […]

ಮುಂದೆ ಓದಿ