Tuesday, 13th May 2025

ನಿಹಾರಿಕಾ ಅಕ್ಷಯ್ ಆರತಕ್ಷತೆ ಸಂಭ್ರಮ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಅವರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ ಸಪ್ತಪದಿ ತುಳಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಅಕ್ಷಯ್ ಹಾಗೂ ನಿಹಾರಿಕಾ ಸತಿಪತಿಗಳಾದರು. ಕುಟುಂಬ ಸ್ಥರು, ಬಂಧು ಬಳಗದವರು, ಆತ್ಮೀಯರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಜನವರಿ 16 ರಂದು ನವದಂಪತಿಗಳ ಆರತಕ್ಷತೆ ಕಾರ್ಯ ಕ್ರಮ ಖಾಸಗಿ ಹೊಟೇಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸ್ಯಾಂಡಲ್‌ವುಡ್‌ನ ನಟ ನಟಿಯರು ಮತ್ತು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ನವ […]

ಮುಂದೆ ಓದಿ