Wednesday, 14th May 2025

ಮಣಿದ ಆರ್‌.ಆರ್‌: ಕೋಲ್ಕತ್ತಾಗೆ ಪ್ಲೇಆಫ್ ಸ್ಥಾನ ಖಚಿತ

ಶಾರ್ಜಾ: ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳಲ್ಲಿ ಪ್ರಭುತ್ವ ಸಾಧಿಸಿದ ಕೋಲ್ಕತ ನೈಟ್‌ರೈಡರ್ಸ್‌ ತಂಡ ಐಪಿಎಲ್-14ರ ತನ್ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್‌ಗಳಿಂದ ಮಣಿಸಿ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿತು. 7ನೇ ಗೆಲುವು ದಾಖಲಿಸಿದ ಇವೊಯಿನ್ ಮಾರ್ಗನ್ ಪಡೆ ಉತ್ತಮ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಭದ್ರ ಪಡಿಸಿಕೊಂಡಿತು. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ, ಆರಂಭಿಕ ಬ್ಯಾಟರ್‌ಗಳಾದ ಶುಭಮಾನ್ ಗಿಲ್ (56ರನ್) ಹಾಗೂ ವೆಂಕಟೇಶ್ ಅಯ್ಯರ್ (38 […]

ಮುಂದೆ ಓದಿ