Sunday, 11th May 2025

ಶಿವರಾಜ್‌ ಪಾಟೀಲ್‌ ಸೊಸೆ ಬಿಜೆಪಿ ಸೇರ್ಪಡೆ

ಮುಂಬೈ: ಕಾಂಗ್ರೆಸ್‌ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವರೂ ಆಗಿರುವ ಶಿವರಾಜ್‌ ಪಾಟೀಲ್‌ ಅವರ ಸೊಸೆ ಅರ್ಚನಾ ಪಾಟೀಲ್ ಶನಿವಾರ ಬಿಜೆಪಿ ಸೇರಿದರು. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಬಾವನ್‌ಕುಲೆ ಅವರ ಸಮ್ಮುಖದಲ್ಲಿ ಕಮಲ ಪಕ್ಷ ಸೇರಿಕೊಂಡರು. ಮಹಾರಾಷ್ಟ್ರದ ಮರಾಠವಾಡಾ ಪ್ರಾಂತ್ಯದ ಲಾತೂರ್‌ನವರಾದ ಶಿವರಾಜ್‌ ಪಾಟೀಲ್‌ ಅವರು ಯುಪಿಎ-1 ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದರು. ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ (26/11) ಬೆನ್ನಲ್ಲೇ ಅವರು […]

ಮುಂದೆ ಓದಿ