Wednesday, 14th May 2025

ಅವಹೇಳನಕಾರಿ ಹೇಳಿಕೆ: ಸಚಿವ ತಂಗಡಗಿ ವಿರುದ್ಧ ಆಕ್ರೋಶ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಮಂಗಳವಾರ ಜೈ ಶ್ರೀರಾಮ್ ಘೋಷಣೆ ಕೂಗುತ್ತಲ್ಲೇ ಕಾಂಗ್ರೆಸ್ ಸಭೆಗೂ ನುಗ್ಗೋದಕ್ಕೆ ಯತ್ನಿಸಿದ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿತ್ತು. ಈ ಮಾಹಿತಿ ಅರಿತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿ ದ್ದಾರೆ. ಬಿಜೆಪಿ […]

ಮುಂದೆ ಓದಿ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ

*ಈಗಾಗಲೇ ಅಧಿಕಾರಿಗಳೊಂದಿಗೆ ಒಂದೆರೆಡು ಬಾರಿ ಸಭೆ ನಡೆಸಿ ಚರ್ಚೆ *ಎಂಇಎಸ್ ವಿರುದ್ಧ ಸಚಿವರ ಕಿಡಿ ಕಾಸರಗೋಡು: ಕನ್ನಡಿಗರಿಗೆ ಉದ್ಯೋಗದಲ್ಲಿ‌ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ‌ಮಟ್ಟ ದಲ್ಲಿ ಚರ್ಚೆ...

ಮುಂದೆ ಓದಿ