Monday, 12th May 2025

ಐದು ಕೃತಿಗಳ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ ಸಮಾರಂಭ

ಶನಿವಾರ ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾ ಸಂಸ್ಥಾನಮಠ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠ ಆಶ್ರಯದಲ್ಲಿ ಐದು ಕೃತಿಗಳ ಲೋಕಾ ರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸ ಲಾಗಿತ್ತು. ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕೃತಿಗಳ ಲೋಕಾರ್ಪಣೆ ಮಾಡಿ, ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ನಿರಾಭಾರಿ ಚರಮೂರ್ತಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಗೊ.ರು .ಚನ್ನಬಸಪ್ಪ, ಶಾಸಕ ನಾಗೇಂದ್ರ, […]

ಮುಂದೆ ಓದಿ