Sobhita & Naga Chaitanya: ನಾಗ ಚೈತನ್ಯ ಸಾಂಪ್ರದಾಯಿಕ ಬಣ್ಣದ ಶರ್ಟ್ ಮತ್ತು ಧೋತಿ ಉಟ್ಟಿದ್ದರೆ, ಮತ್ತು ಶೋಭಿತಾ ಹಳದಿ ಸೀರೆಯನ್ನು ಧರಿಸಿದ್ದರು. ಇಬ್ಬರೂ ನಗು ನಗುತ್ತಾ ಪಾಪರಾಜಿಗಳತ್ತ ಕೈ ಬೀಸುತ್ತಾ ಮಾತನಾಡಿದ್ದ ಸಂವಹನ ನಡೆಸುವುದನ್ನು ಕಾಣಬಹುದು. ಈ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನವದಂಪತಿಗಳಾದ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಇಂದು ಶ್ರೀಶೈಲ ಶ್ರೀ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ ಎಂದು ಎಕ್ಸ್ ಪೋಸ್ಟ್ ಮಾಡಲಾಗಿದೆ.
ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಡಿಸೆಂಬರ್ 4 ರಂದು ಆತ್ಮೀಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಶೋಭಿತಾ ಧೂಳಿಪಾಲ, ನಾಗ ಚೈತನ್ಯ ದಂಪತಿಗಾಗಿ (Shobita-Naga Chaitanya Wedding) 2.5...