Wednesday, 14th May 2025

100 ಮೀ. ಬ್ಯಾಕ್‌ಸ್ಟ್ರೋಕ್‌ ಈಜು ಸ್ಪರ್ಧೆ: ಫೈನಲ್‌’ಗೆ ಶ್ರೀಹರಿ ನಟರಾಜ್‌

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ಕ್ರೀಡಾಕೂಟದ ಪುರುಷರ ವಿಭಾಗದ 100 ಮೀ. ಬ್ಯಾಕ್‌ಸ್ಟ್ರೋಕ್‌ ಈಜು ಸ್ಪರ್ಧೆಯ ಸೆಮಿಫೈನಲ್‌ನಲ್ಲಿ 54.55 ಸೆಕೆಂಡ್‌ಗಳಲ್ಲಿ ಗುರಿ ಕ್ರಮಿಸಿದ ಭಾರತದ ಶ್ರೀಹರಿ ನಟರಾಜ್‌ ಅವರು ಫೈನಲ್‌ ಪ್ರವೇಶಿಸಿದ್ದಾರೆ. 21 ವರ್ಷದ ಶ್ರೀಹರಿ ನಾಲ್ಕನೇ ಹಾಗೂ ಒಟ್ಟಾರೆ ಏಳನೇ ಸ್ಥಾನ ಪಡೆದು ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.‌ ದಕ್ಷಿಣ ಆಫ್ರಿಕಾದ ಪೀಟರ್‌ ಕೊಯೆಟ್ಜ್‌ ಅವರು ಕೇವಲ 53.67 ಸೆಕೆಂಡುಗಳಲ್ಲಿ ನಿಗದಿತ ದೂರ ಕ್ರಮಿಸಿದರು. 2010ರಲ್ಲಿ ದೆಹಲಿಯಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದ ಪ್ಯಾರಾ ಈಜು ಸ್ಪರ್ಧೆ ಯಲ್ಲಿ ಭಾರತದ ಪ್ರಶಾಂತ ಕರ್ಮಾಕರ್‌ […]

ಮುಂದೆ ಓದಿ