Tuesday, 13th May 2025

ಯುಪಿಎಸ್ಸಿ ಪರೀಕ್ಷೆ ಫಲಿತಾಂಶ: ಮಹಿಳಾ ಅಭ್ಯರ್ಥಿಗಳದ್ದೇ ಮೇಲುಗೈ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಸೋಮವಾರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2021ರ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ತಮ್ಮ ಫಲಿತಾಂಶ ಗಳನ್ನು ವೀಕ್ಷಿಸಬಹುದಾಗಿದೆ. ಯುಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆಯ ಅವಿನಾಶ್ 31ನೇ Rank ಪಡೆದು, ಕರ್ನಾಟಕದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ಇವರಲ್ಲದೇ ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ ರಾಗಿದ್ದಾರೆ. ಶ್ರುತಿ ಶರ್ಮಾ ಅಖಿಲ ಭಾರತ ಮಟ್ಟದಲ್ಲಿ 1ನೇ ಸ್ಥಾನ ಪಡೆದಿದ್ದಾರೆ. ಮೊದಲ ಮೂರು ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳು ಪಡೆದಿದ್ದಾರೆ. ಶ್ರುತಿ […]

ಮುಂದೆ ಓದಿ