Tuesday, 13th May 2025

ಫೆಬ್ರವರಿ 6 ರಂದು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ನಟಿ ಕಿಯಾರಾ ವಿವಾಹ

ಮುಂಬೈ: ಬಾಲಿವುಡ್‌ ಜೋಡಿ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ನಟಿ ಕಿಯಾರಾ ಅಡ್ವಾಣಿ ಫೆಬ್ರವರಿ 6 ರಂದು ರಾಜಸ್ಥಾನದಲ್ಲಿ ವಿವಾಹವಾಗಲಿದ್ದಾರೆ. ರಾಜಸ್ಥಾನದ ಕೋಟೆಯಲ್ಲಿ ಕಿಯಾರಾ, ಸಿದ್ದು ಸಪ್ತಪದಿ ತುಳಿಯಲಿದ್ದಾರೆ ಎಂದು ವರದಿಯಾಗಿದೆ. ಸುಮಾರು 100 ಜನರ ಅತಿಥಿ ಪಟ್ಟಿಯನ್ನು ಈಗಾಗಲೇ ಅಂತಿಮ ಗೊಳಿಸಿದ್ದಾರೆ. ಕರಣ್ ಜೋಹರ್ ಮತ್ತು ಮನೀಶ್ ಮಲ್ಹೋತ್ರಾ ಅವರಂತಹ ಸೆಲೆಬ್ರಿಟಿಗಳು ಸಮಾರಂಭ ಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಿಯಾರಾ ಅವರ ಕಬೀರ್ ಸಿಂಗ್ ಸಹನಟ ಶಾಹಿದ್ ಕಪೂರ್ ಮತ್ತು ಅವರ ಮೀರಾ ರಜಪೂತ್ ಕೂಡ ಮದುವೆಯಲ್ಲಿ […]

ಮುಂದೆ ಓದಿ

ರಶ್ಮಿಕಾ ನಟನೆಯ ಮಿಷನ್ ಮಜ್ನು ಚಿತ್ರೀಕರಣ ಆರಂಭ

ಮುಂಬೈ: ಬಾಲಿವುಡ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ...

ಮುಂದೆ ಓದಿ

ಬಾಲಿವುಡ್‌ನ ಗೂಢಚಾರಿಕೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ

ಮುಂಬೈ: ಕಿರಿಕ್‌ ಪಾರ್ಟಿ, ಅಂಜನಿ ಪುತ್ರ ಹಾಗೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜತೆ ನಟಿಸಿ, ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್‌ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸ್ಟೂಡೆಂಟ್‌...

ಮುಂದೆ ಓದಿ