Thursday, 15th May 2025

ಕಣಿವೆ ರಾಜ್ಯದ ಈ ಮಹಿಳೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಯಲ್ಲಿ 82ನೇ ರ‍್ಯಾಂಕ್..!

ರಜೌರಿ: ನೌಶೇರಾದ ನಿವಾಸಿ ಸಿಮ್ರಾನ್ ಬಾಲಾ ಅವರು ಕೇಂದ್ರ ಲೋಕಸೇವಾ ಆಯೋಗದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಪರೀಕ್ಷೆಯಲ್ಲಿ ತೇರ್ಗಡೆಯಾದ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯುಪಿಎಸ್‌ಸಿ ಸಿಎಪಿಎಫ್​ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳಲ್ಲಿ ಅವರು 82ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ್ದಾರೆ. “ನನ್ನ ಕನಸು ನನಸಾಗಿದೆ. ನಾನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಹಾಯಕ ಕಮಾಂಡೆಂಟ್ ಆಗಿ ನೇಮಕ ಗೊಂಡಿದ್ದೇನೆ. ನಾನು ನನ್ನ ಕರ್ತವ್ಯ ವನ್ನು ಸಂಪೂರ್ಣ ಉತ್ಸಾಹದಿಂದ ನಿರ್ವಹಿಸುತ್ತೇನೆ. ನನ್ನ […]

ಮುಂದೆ ಓದಿ