Wednesday, 14th May 2025

ಜನಾಂಗೀಯ ನಿಂದನೆ ಪ್ರಕರಣ: ಕ್ಷಮೆ ಕೋರಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಸಿಡ್ನಿ: ಟೀಂ ಇಂಡಿಯಾ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಪ್ರಕರಣ ಸಂಬಂಧ ಕ್ರಿಕೆಟ್‌ ಆಸ್ಟ್ರೇಲಿಯಾ(ಸಿಎ) ಭಾರತ ತಂಡಕ್ಕೆ ಕ್ಷಮೆಯಾಚಿಸಿದೆ. ಶನಿವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಅವರಿಗೆ ಕುಡಿದ ಮತ್ತಿನಲ್ಲಿದ್ದ ಪ್ರೇಕ್ಷಕನೊಬ್ಬ ಜನಾಂಗೀಯ ನಿಂದನೆ ಮಾಡಿದ್ದನು. ಪ್ರಕರಣ ಸಂಬಂಧ ಐಸಿಸಿ ಮ್ಯಾಚ್ ರೆಫರಿ ಡೇವಿಡ್ ಬೂನ್ ಅವರಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ದೂರು ನೀಡಿತ್ತು. ಇದೀಗ ಘಟನೆ ಸಂಬಂಧ ಕ್ರಿಕೆಟ್‌ […]

ಮುಂದೆ ಓದಿ

ಆಸ್ಟ್ರೇಲಿಯಾ ತಂಡ ಭರ್ಜರಿ ಆರಂಭ

ಸಿಡ್ನಿ: ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸಿಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ...

ಮುಂದೆ ಓದಿ