Wednesday, 14th May 2025

ಮತಾಂತರಕ್ಕೆ ಯತ್ನ: ಆರು ಜನರ ಬಂಧನ

ಶಿರಸಿ: ಮನೆಯೊಂದರಲ್ಲಿ ಒತ್ತಾಯಪೂರ್ವಕವಾಗಿ ಕ್ರಿಶ್ಚಿಯನ್ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಜನರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಹಾವೇರಿ ಜಿಲ್ಲೆಯ ಪರಮೇಶ್ವರ ನಾಯ್ಕ, ಸುನಿತಾ ನಾಯ್ಕ, ಧನಂಜಯ ಶಿವಣ್ಣ, ಶಾಲಿನಿ ರಾಣಿ, ಮುಂಡಗೋಡ ಕ್ಯಾದಗಿಕೊಪ್ಪದ ಕುಮಾರ ಲಮಾಣಿ ಮತ್ತು ತಾರಾ ಲಮಾಣಿ ಬಂಧಿತರು’ ಎಂದು ಪೊಲೀಸರು ತಿಳಿಸಿದ್ದಾರೆ. ‘ಶಿರಸಿ ತಾಲ್ಲೂಕಿನ ಹೆಗಡೆಕಟ್ಟಾ ಸಮೀಪದ ಶಿವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಗಳೆಮನೆಯಲ್ಲಿ ಆರು ಜನರ ತಂಡ ಆದರ್ಶ ನಾಯ್ಕ ಎಂಬುವರ ಮನೆಗೆ […]

ಮುಂದೆ ಓದಿ