Sunday, 11th May 2025

ನಕಲಿ ಮದ್ಯ ಸೇವಿಸಿ ನಾಲ್ವರು ಸಾವು

ಸಿವಾನ್: ಬಿಹಾರದ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಛಾಪ್ರಾ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿ ದ್ದಾರೆ. ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತು. ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ, ಸಿಎಂ ನಿತೀಶ್‌ ಕುಮಾರ್‌ ಹಾಗೂ ಮಹಾಘಟ ಬಂದನ್‌ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಿಹಾರ […]

ಮುಂದೆ ಓದಿ