Wednesday, 14th May 2025

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬೈಗೆ ಸೂರ್ಯಕುಮಾರ್ ಯಾದವ್ ಸಾರಥ್ಯ

ಮುಂಬೈ: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಮುಂಬೈ ತಂಡಕ್ಕೆ ಉಪನಾಯಕರಾಗಿ ವಿಕೆಟ್ ಕೀಪರ್ ಆದಿತ್ಯ ತಾರೆ ಆಯ್ಕೆಯಾಗಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಮುಂಬೈ ತಂಡವನ್ನು ಪ್ರಕಟಿಸಿದೆ. ಜನವರಿ 10ರಂದು ಆರಂಭಗೊಳ್ಳಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿ ಜನವರಿ 31ಕ್ಕೆ ಮುಕ್ತಾಯಗೊಳ್ಳಲಿದೆ. ಮುಂಬೈ ತಂಡ ಇಂತಿದೆ.  ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಆದಿತ್ಯ ತಾರೆ (ಉಪನಾಯಕ), ಯಶಸ್ವಿ ಜೈಸ್ವಾಲ್, ಆಕರ್ಷಿತ್ ಗೊಮೆಲ್, ಸರ್ಫ ರಾಜ್ ಖಾನ್, ಸಿದ್ಧೇಶ್ […]

ಮುಂದೆ ಓದಿ