ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್ ಪಡೆಯುವಲ್ಲಿ ಅಕ್ರಮ (Muda Case) ಎಸಗಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಲೋಕಾಯುಕ್ತಕ್ಕೆ (Lokayukta) ದೂರು ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. […]
MUDA Case: ಸ್ನೇಹಮಯಿ ಕೃಷ್ಣ ಸ್ನೇಹಿತರು ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಕೆಪಿಸಿಸಿ ವಕ್ತಾರ ಆರೋಪಿಸಿದ್ದಾರೆ...
CM Siddaramaiah: ಎನ್.ಸಿ.ಆರ್. ದೂರು ದಾಖಲಿಸಿದ್ದ ಪೊಲೀಸರು ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದು, ಬುಧವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಸ್ಥಳ ಮಹಜರು...
MUDA Case: 50:50 ಅನುಪಾತದ ಅಡಿಯಲ್ಲಿ 928 ನಿವೇಶನಗಳು ಅಕ್ರಮವಾಗಿ ಹಂಚಿಕೆಯಾಗಿವೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ....
MUDA Case: ಸಿಎಂ ವಿರುದ್ಧ ದೂರು ದಾಖಲಿಸಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆಯೊಬ್ಬರು ಕೊಲೆ ಬೆದರಿಕೆ ಎಫ್‌ಐಆರ್ ದಾಖಲಿಸಿದ್ದಾರೆ....