Monday, 12th May 2025

ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶಿಲಾನ್ಯಾಸ ನೆರವೇರಿಸಿದ ಸಚಿವ ಶ್ರೀರಾಮುಲು

ಬಾದಾಮಿ ವಿಧಾನಸಭೆ ಕ್ಷೇತ್ರದ ಮುಷ್ಠಿಗೇರಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಸಚಿವ ಶ್ರೀರಾಮುಲು ಶಿಲಾನ್ಯಾಸ ನೆರವೇರಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭಾಗವಹಿಸಿದ್ದರು.

ಮುಂದೆ ಓದಿ