Saturday, 10th May 2025

Soldier Death

Soldier Death: ಸೇನಾ ವಾಹನ ಉರುಳಿ ಬಿದ್ದು ಗಾಯಗೊಂಡಿದ್ದ ಕರ್ನಾಟಕದ ಮತ್ತೊಬ್ಬ ಯೋಧ ಸಾವು

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದುದರಿಂದ ಐವರು ಯೋಧರು ಮೃತಪಟ್ಟ (Soldier Death) ಘಟನೆಯಲ್ಲಿ, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕರ್ನಾಟಕದ (Karnataka) ಮತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ನಿವಾಸಿ ದಿವಿನ್ ಮೃತಪಟ್ಟಿದ್ದು, ಈ ಮೂಲಕ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು […]

ಮುಂದೆ ಓದಿ

Soldier Death

Soldier Death: ಸೇನಾ ವಾಹನ ಕಂದಕಕ್ಕೆ ಉರುಳಿ ಬೆಳಗಾವಿಯ ಯೋಧ ಸಾವು

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು (Soldier Death) ಮೃತಟ್ಟಿದ್ದಾರೆ. ಇದರಲ್ಲಿ ಬೆಳಗಾವಿ (Belagavi news)...

ಮುಂದೆ ಓದಿ