Monday, 12th May 2025

‘ಶಾ’ ಪ್ರಚಾರ ಮೊಟಕು, ದೆಹಲಿಗೆ ದೌಡು

ನವದೆಹಲಿ : ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರ ಮೊಟಕುಗೊಳಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ 24 ಕ್ಕೇರಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಕ್ಸಲರ ಪತ್ತೆ ಕಾರ್ಯ ನಡೆಯುತ್ತಿದೆ. ನಮ್ಮ ಯೋಧರು ಪ್ರಾಣ ಕಳೆದುಕೊಂಡಿದ್ದು, ಆಪ್ತರನ್ನು ಕಳೆದುಕೊಂಡಿರುವ ಕುಟುಂಬ ಗಳೊಂದಿಗೆ ನಾವು ನಿಲ್ಲಬೇಕಿದ್ದು, […]

ಮುಂದೆ ಓದಿ