Friday, 16th May 2025

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರಿಗೆ ಕೋವಿಡ್-19 ಸೋಂಕು ದೃಢ

ನವದೆಹಲಿ: ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾನುವಾರ ರಾತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ಪ್ರತ್ಯೇಕವಾಗಿದ್ದಾರೆ ಎಂದು ತಿಳಿಸಿದೆ. ‘ನಾನು ಶನಿವಾರದಿಂದ ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿದ್ದರಿಂದ, ನಾನು ಶನಿವಾರದಿಂದಲೇ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಲ್ಲೇಖಿಸಿದ ಅವರು, ‘ಐತಿಹಾಸಿಕ ಪ್ರಮಾಣ ವಚನ ವನ್ನು ವೈಯಕ್ತಿಕವಾಗಿ ವೀಕ್ಷಿಸಲು ನನಗೆ ಸಾಧ್ಯವಾಗುವುದಿಲ್ಲ ಎಂದು ನನ್ನ ಬಗ್ಗೆ […]

ಮುಂದೆ ಓದಿ

ಸುಳ್ಳು ಸುದ್ದಿ ಬಿತ್ತರಿಸುವ ವೆಬ್​ ಪೋರ್ಟಲ್​, ಯುಟ್ಯೂಬ್ ನಿಯಂತ್ರಣಕ್ಕೆ ಯತ್ನಿಸಿದ್ದೀರಾ ?: ಸುಪ್ರೀಂ

ನವದೆಹಲಿ: ವೆಬ್​ ಪೋರ್ಟಲ್​ಗಳು ಹಾಗೂ ಯುಟ್ಯೂಬ್​​ನಂತಹ ಆನ್​ಲೈನ್​ ಚಾನೆಲ್​ಗಳಲ್ಲಿ ಸುಳ್ಳು ಸುದ್ದಿಗಳು ಬಿತ್ತರವಾಗುವುದಕ್ಕೆ ಸುಪ್ರೀಂ ಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಕಳೆದ ವರ್ಷ ದೇಶದಲ್ಲಿ ಕರೋನಾ ಸೋಂಕು ಪಸರಿಸಲು ತಬ್ಲಿಘಿ ಜಮಾತ್​ ಕಾರಣ...

ಮುಂದೆ ಓದಿ