Sunday, 11th May 2025

ಇಸ್ರೋ ಅಧ್ಯಕ್ಷ ಸೋಮನಾಥ್, ಮಾಜಿ ಪಿಎಂ ದೇವೇಗೌಡರಿಗೆ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಅಧ್ಯಕ್ಷ ಎಸ್.ಸೋಮನಾಥ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ. ಬೆಂಗಳೂರು ವಿವಿ ಆಡಳಿತ ಮಂಡಳಿಯ ಆಯ್ಕೆ ಶಿಫಾರಸ್ಸಿಗೆ ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದು, ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಇಬ್ಬರೂ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ. 29 ರಂದು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸಲು ದಿನಾಂಕ ನಿಗದಿ ಮಾಡಲಾಗಿತ್ತು. […]

ಮುಂದೆ ಓದಿ