Thursday, 15th May 2025

ವಂಚನೆ ಪ್ರಕರಣ: ಸೋನಾಕ್ಷಿ ವಿರುದ್ಧ ಜಾಮೀನು ರಹಿತ ವಾರೆಂಟ್

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ವಂಚನೆ ಪ್ರಕರಣದಲ್ಲಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾಜರಾಗಲು ವಿಫಲವಾದ ಕಾರಣ ನಟಿ ಆರೋಪ ಎದುರಿಸುತ್ತಿದ್ದಾರೆ. ಮೊರಾದಾಬಾದ್‌ನ ಈವೆಂಟ್ ಆಯೋಜಕ ಪ್ರಮೋದ್ ಶರ್ಮಾ ಅವರು ಕಾರ್ಯಕ್ರಮವೊಂದಕ್ಕೆ ಸೋನಾಕ್ಷಿಯನ್ನು ಆಹ್ವಾನಿಸಿದ್ದರು. ಇದಕ್ಕಾಗಿ ಆಯೋಜಕರು 37 ಲಕ್ಷ ರೂ.ಗಳನ್ನು ನೀಡಿದ್ದರು. ಆದಾಗ್ಯೂ, ನಟಿ ಈವೆಂಟ್‌ಗೆ ಹಾಜರಾಗಲಿಲ್ಲ. ಹೀಗಾಗಿ ಈವೆಂಟ್ ಆಯೋಜಕರನ್ನು ಮರುಪಾವತಿಗೆ ವಿನಂತಿಸುವಂತೆ ಕೇಳಿಕೊಂಡಿದ್ದಾರೆ. ಆದರೆ, ಈವೆಂಟ್ ಆಯೋಜಕರಿಗೆ ಹಣ ನೀಡಲು ಆಕೆಯ ಮ್ಯಾನೇಜರ್ ನಿರಾಕರಿಸಿದ್ದರು ಎನ್ನಲಾಗಿದೆ. ಅಷ್ಟೇ […]

ಮುಂದೆ ಓದಿ