Wednesday, 14th May 2025

ಕಾಂಗ್ರೆಸ್‌ ಪಕ್ಷಕ್ಕೆ ಅಶ್ವನಿ ಕುಮಾರ್‌ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌ ಅವರು ಮಂಗಳವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಜೊತೆಗಿನ 46 ವರ್ಷಗಳ ಸುದೀರ್ಘ ನಂಟನ್ನು ಕೊನೆಗೊಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಂಗಳ ವಾರ ಅಶ್ವನಿ ಕುಮಾರ್‌ ರಾಜೀನಾಮೆ ಪತ್ರ ರವಾನಿಸಿ ದರು. ನಾನು ಪಕ್ಷದ ಹೊರಗೆ ನಿಂತು ರಾಷ್ಟ್ರಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ನೆರವಾಗುತ್ತೇನೆ. ಸುದೀರ್ಘ 46 ವರ್ಷಗಳ ಒಡನಾಟದ ನಂತರ ನಾನು ಪಕ್ಷ ತೊರೆಯುತ್ತಿದ್ದೇನೆ,…’ ಎಂದು ರಾಜೀನಾಮೆ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಐದು ರಾಜ್ಯಗಳ […]

ಮುಂದೆ ಓದಿ

ಸಂಸತ್ತಿನ ಬಜೆಟ್ ಅಧಿವೇಶನ: ನಾಳೆ ಕಾಂಗ್ರೆಸ್ ’ಕಾರ್ಯತಂತ್ರ’ ಸಭೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಆ ಹಿನ್ನೆಲೆಯಲ್ಲಿ ಪಕ್ಷದ ನಿಲುವನ್ನು ಚರ್ಚಿಸಲು ಹಾಗೂ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರು ಶುಕ್ರವಾರ ಸಭೆ ಸೇರಲಿದ್ದಾರೆ....

ಮುಂದೆ ಓದಿ

ರಾವತ್ ನಿಧನ: ಹುಟ್ಟುಹಬ್ಬ ಆಚರಿಸಿಕೊಳ್ಳದ ಸೋನಿಯಾ

ನವದೆಹಲಿ: ತಮಿಳುನಾಡಿನ ಕೂನೂರ್​​ನಲ್ಲಿ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್​ ಬಿಪಿನ್​ ರಾವತ್ ಮತ್ತು ಇತರ 11 ಸೈನಿಕರು ಮೃತರಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಗುರುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು...

ಮುಂದೆ ಓದಿ

ಕೇಸರಿ ಪಕ್ಷದ ವಿರುದ್ದ ಶಿಸ್ತು, ಒಗ್ಗಟ್ಟಿನಿಂದ ಹೋರಾಡಿ: ಸೋನಿಯಾ ಗಾಂಧಿ

ನವದೆಹಲಿ: ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಹೋರಾಡಲು ಪಕ್ಷ ದೊಳಗಿನ ಆಂತರಿಕ ಬಿಕ್ಕಟ್ಟನ್ನು ಸರಿಪಡಿಸಿಕೊಂಡು, ಶಿಸ್ತು ಮತ್ತು ಒಗ್ಗಟ್ಟಿನಿಂದ ಇರಬೇಕಾದ ಅಗತ್ಯವಿದೆ...

ಮುಂದೆ ಓದಿ

ಫ್ರಾಂಕ್ನೆಸ್ ಮೆಚ್ಚಿದ್ದೇನೆ, ಮಾಧ್ಯಮದ ಮೂಲಕ ಸಂವಹನ ಅಗತ್ಯವಿಲ್ಲ: ಸೋನಿಯಾ ಗಾಂಧಿ

ನವದೆಹಲಿ: ಮಾಧ್ಯಮದ ಮೂಲಕ ನನ್ನೊಂದಿಗೆ ಸಂವಹನ ನಡೆಸುವ ಅಗತ್ಯವಿಲ್ಲ ಎಂದು ಸಿಡಬ್ಲ್ಯೂಸಿ ಸಭೆಯಲ್ಲಿ 23 ನಾಯಕರಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಯಾವಾಗಲೂ ಫ್ರಾಂಕ್ನೆಸ್ ಅನ್ನು ಮೆಚ್ಚಿದ್ದೇನೆ....

ಮುಂದೆ ಓದಿ

ರಾಷ್ಟ್ರ ರಾಜಕಾರಣಕ್ಕೆ ಹೋಗಲು ಆಸಕ್ತಿಯಿಲ್ಲ: ಸಿದ್ದರಾಮಯ್ಯ

ಬೆಂಗಳೂರು : ದೆಹಲಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಲಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ ಸುದ್ದಿಗಾರರೊಂದಿಗೆ...

ಮುಂದೆ ಓದಿ

SOnia Gandhi and Rahul Gandhi
ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿದೆ

ಸ್ವಾತಂತ್ರ್ಯ ಪೂರ್ವ ಪಕ್ಷ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವಾಗಿರುವ ಕಾಂಗ್ರೆಸ್‌ನಲ್ಲಿ ಇತ್ತೀಚಿನ ದಿನದಲ್ಲಿ ಆಗುತ್ತಿರುವ ಬೆಳೆವಣಿಗೆಗಳು ಆ ಪಕ್ಷದ ಅಭಿವೃದ್ಧಿಗೆ ಪೂರಕವಾಗಿಲ್ಲ. ಸೋನಿಯಾ ಗಾಂಧಿ ಅವರ ನಂತರ ಪಕ್ಷದ...

ಮುಂದೆ ಓದಿ

ಅವಮಾನ, ಅಸಮಾಧಾನ…ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜೀನಾಮೆಗೆ ಕ್ಷಣಗಣನೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಸಂಜೆ ಚಂಡೀಗಢದಲ್ಲಿ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ....

ಮುಂದೆ ಓದಿ

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಜೀನಾಮೆ

ನವದೆಹಲಿ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸುಶ್ಮಿತಾ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್...

ಮುಂದೆ ಓದಿ

ನೆಹರೂ ಸ್ಮಾರಕಕ್ಕೆ ಕಾಂಗ್ರೆಸ್‌ ಮುಖಂಡರ ಶ್ರದ್ಧಾಂಜಲಿ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಪುಣ್ಯತಿಥಿಯಂದು ಗುರುವಾರ ಕಾಂಗ್ರೆಸ್‌ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿ ದರು. ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌...

ಮುಂದೆ ಓದಿ