Wednesday, 14th May 2025

Murder

500 ರೂ.ಗೆ ಜಗಳ, ಓರ್ವನ ಶಿರಚ್ಛೇದ, ಆರೋಪಿ ಶರಣು

ಗುವಾಹಟಿ: ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 500 ರೂಪಾಯಿ ವಿಷಯದಲ್ಲಿ ಜಗಳ ಮಾಡಿಕೊಂಡು ತನ್ನದೇ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬನ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆರೋಪಿಯೇ ಕತ್ತರಿಸಿದ ತಲೆಯೊಂದಿಗೆ ಸುಮಾರು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಗಳು ತಿಳಿಸಿದ್ದಾರೆ. ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ರಂಗಪಾರ ಪೊಲೀಸ್ ಠಾಣೆ ವ್ಯಾಪ್ತಿಯ ದೋಯಲ್‌ಪುರದಲ್ಲಿ ಸ್ವಾತಂತ್ರ್ಯ ದಿನಾ ಚರಣೆಯಂದು ಆಯೋಜಿಸಲಾಗಿದ್ದ ಫುಟ್‌ ಬಾಲ್ ಪಂದ್ಯ ಮುಗಿದ ನಂತರ ರಾತ್ರಿ […]

ಮುಂದೆ ಓದಿ