Tuesday, 13th May 2025

ಡಿಸೆಂಬರ್ 26ರಿಂದ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡವು ಡಿಸೆಂಬರ್ 26ರಿಂದ ನಡೆಯುವ ಟೆಸ್ಟ್ ಸರಣಿಯಲ್ಲಿ ಆಡಲಿದೆ. ಅದಕ್ಕೂ ಮುನ್ನ ಭಾರತ ‘ಎ’ ತಂಡವು ಮೂರು ಪಂದ್ಯಗಳನ್ನು ಆಡಲಿದೆ. ಅದರಲ್ಲಿ ಸೀನಿಯರ್ ತಂಡದ ಕೆಲವು ಅನುಭವಿ ಟೆಸ್ಟ್ ಪರಿಣತ ಆಟಗಾರ ರನ್ನೂ ಸೇರ್ಪಡೆ ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಯೋಜಿ ಸಿದೆ. ಭಾರತ ಎ ತಂಡವು ದಕ್ಷಿಣ ಆಫ್ರಿಕಾ ಎ ವಿರುದ್ಧ ಮೂರು ‘ಟೆಸ್ಟ್’ಗಳನ್ನು ಆಡಲಿದೆ. ಜನವರಿಯಲ್ಲಿ ಭಾರತ ಎ ತಂಡವು ಇಂಗ್ಲೆಂಡ್ ಸೀನಿಯರ್ […]

ಮುಂದೆ ಓದಿ