ಮುರಿಯೆಟಾ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಸಿಂಗಲ್ ಇಂಜಿನ್ ವಿಮಾನ ಪತನ ಗೊಂಡಿದ್ದು, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ನಾಲ್ಕು ಜನರಿದ್ದ ಸೆಸ್ನಾ 172 ವಿಮಾನವು ಮುರ್ರಿಯೆಟಾದ ಫ್ರೆಂಚ್ ವ್ಯಾಲಿ ವಿಮಾನ ನಿಲ್ದಾಣದಿಂದ ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ದೂರದರ್ಶನದ ಸುದ್ದಿ ದೃಶ್ಯಾವಳಿಗಳು ವ್ಯಾಪಾರದ ಪಾರ್ಕಿಂಗ್ ಸ್ಥಳದಲ್ಲಿ ಸಣ್ಣ ವಿಮಾನವನ್ನು ತಲೆಕೆಳಗಾಗಿ ಬಿದ್ದಿರುವುದನ್ನು ತೋರಿಸಿವೆ. ಡೌನ್‌ಟೌನ್ ಲಾಸ್ ಏಂಜಲೀಸ್‌ನ ಆಗ್ನೇಯಕ್ಕೆ ಸುಮಾರು 85 ಮೈಲಿಗಳು (135 ಕಿಲೋ ಮೀಟರ್) ಸ್ಥಳದಲ್ಲಿ ಒಬ್ಬರು ಸಾವನ್ನ ಪ್ಪಿದ್ದಾರೆ. ಮೂವರನ್ನು […]