Thursday, 15th May 2025

ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗಿರುವ ಅಡೆತಡೆಗಳನ್ನು ನಿವಾರಿಸುವೆ: ಪ್ರಧಾನಿ ಮೋದಿ

ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈಶಾನ್ಯ ಪರಿಷತ್ತಿನ ಸುವರ್ಣ ವರ್ಷಾಚರಣೆಯ ಸಂದರ್ಭ ಶಿಲ್ಲಾಂಗ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಿಗೆ ವಾಯುಸಂಚಾರ ಸಂಪರ್ಕ ಸೇವೆಯನ್ನು ಹೆಚ್ಚಿಸಿರುವುದು ಕೃಷಿ ಉತ್ಪನ್ನಗಳ ರಫ್ತಿಗೆ ಸಹಾಯಕವಾಗಿದ್ದು ರೈತರಿಗೆ ಅನುಕೂಲವಾಗಿದೆ ಎಂದರು. ಖತಾರ್ ನಲ್ಲಿ ಫೀಫಾ ವಿಶ್ವಕಪ್ ಅಂತಿಮ ಪಂದ್ಯಕ್ಕೆ ಮುನ್ನ ಈಶಾನ್ಯ ಭಾಗಗಳ ಅಭಿ ವೃದ್ಧಿಗೆ ಇರುವ ಅಡೆತಡೆಗಳಿಗೆ […]

ಮುಂದೆ ಓದಿ