Wednesday, 14th May 2025

ಅ.17ರವರೆಗೆ ಭಾರಿ ಮಳೆ ಸಾಧ್ಯತೆ: ದಕ್ಷಿಣ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆ ಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು […]

ಮುಂದೆ ಓದಿ