ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ಸಂದರ್ಭ ಹೃದಯ ಸ್ತಂಭನದಿಂದ ಮೃತಪಟ್ಟ ಸ್ಪಂದನಾ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆಯ ವೇಳೆಗೆ ಆಸ್ಪತ್ರೆಯಿಂದ ಬಿಟ್ಟು ಕೊಡುವ ನಿರೀಕ್ಷೆ ಇದೆ. ಪಾರ್ಥಿವ ಶರೀರ ಬೆಂಗಳೂರು ತಲುಪಲಿದ್ದು, ಬುಧವಾರ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ತಮ್ಮ ಕುಟುಂಬದ ಸೋದರ ಸಂಬಂಧಿಗಳ ಜತೆ ಎಂಟು ದಿನಗಳ ಹಿಂದೆ ಬ್ಯಾಂಕಾಕ್‌ಗೆ ತೆರಳಿದ್ದ ಸ್ಪಂದನಾ ಅವರು ಭಾನುವಾರ ಸಂಜೆ ಶಾಪಿಂಗ್ ಮುಗಿಸಿದ ಬಳಿಕ ಲೋ ಬಿಪಿಗೆ ಒಳಗಾಗಿ ಕುಸಿದುಬಿದ್ದಿದ್ದರು. ಈ ಮಾಹಿತಿ ಪಡೆದ ನಟ ವಿಜಯ ರಾಘವೇಂದ್ರ […]
ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (38) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಪತ್ನಿ...