Wednesday, 14th May 2025

Anura Kumara Dissanayake

Anura Kumara Dissanayake: ಭಾರತದ ಬಗ್ಗೆ ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾ ನಿಲುವು ಏನಿರಬಹುದು?

ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು (Anura Kumara Dissanayake) ಈಗ ವಿಶ್ವದ ಗಮನ ಸೆಳೆದಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದ ಚೇತರಿಕೆಗೆ ಇವರು ಯಾವ ಕೈಗೊಳ್ಳಬಹುದು ಎನ್ನುವ ಕುತೂಹಲ ಎಲ್ಲರದ್ದು. ಇದರೊಂದಿಗೆ ನೆರೆಯ ಬಹುದೊಡ್ಡ ದೇಶವಾದ ಭಾರತದ ಬಗ್ಗೆ ಇವರ ನಿಲುವಿನ ಕುರಿತು ಚರ್ಚೆಗಳೂ ಪ್ರಾರಂಭವಾಗಿದೆ. ಇದಕ್ಕೆ ಹಲವು ಕಾರಣಗಳೂ ಇವೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಂದೆ ಓದಿ