Tuesday, 13th May 2025

ಪ್ರಮಾಣ ವಚನ ಸ್ವೀಕರಿಸಿದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ

ಕೊಲಂಬೋ: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಗುರುವಾರ ದೇಶದ ಮುಖ್ಯ ನ್ಯಾಯಾಧೀಶರಿಂದ ಪ್ರಮಾಣ ವಚನ ಸ್ವೀಕರಿಸಿದರು. ವಿಕ್ರಮಸಿಂಘೆ ಅವರು 225 ಸದಸ್ಯರ ಸಂಸತ್ತಿನಲ್ಲಿ ಬುಧವಾರ ನಡೆದ ಮತ ಎಣಿಕೆಯಲ್ಲಿ 134 ಮತಗಳನ್ನು ಗಳಿಸಿದ್ದರು. ಅವರ ಹಿಂದಿನ ಗೊಟಬಯ ರಾಜಪಕ್ಸೆ ಅವರು ದೇಶದಿಂದ ಓಡಿಹೋದ ನಂತರ ಮತ್ತು ಕಳೆದ ವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನೂತನ ಅಧ್ಯಕ್ಷರನ್ನು ಬುಧವಾರ ಶಾಸಕರು ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. 225 ಸದಸ್ಯ ಬಲದ ಸದನದಲ್ಲಿ ವಿಕ್ರಮಸಿಂಘೆ 134 […]

ಮುಂದೆ ಓದಿ

11 ಉಗ್ರ ಸಂಘಟನೆಗಳಿಗೆ ನಿಷೇಧ ಹೇರಿದ ಶ್ರೀಲಂಕಾ

ಕೊಲಂಬೋ: ನೆರೆಯ ದ್ವೀಪ ರಾಷ್ಟ ಶ್ರೀಲಂಕಾದಲ್ಲಿ ಪಾಕ್ ಮೂಲದ ಉಗ್ರ ಸಂಘಟನೆಗಳಾದ ಐಸಿಸ್, ಅಲ್‍ಖೈದಾ ಸೇರಿದಂತೆ 11 ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಶ್ರೀಲಂಕಾದಲ್ಲಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳು...

ಮುಂದೆ ಓದಿ