Monday, 12th May 2025

ವನಿತಾ ಕ್ರಿಕೆಟ್‌: ಡಂಬುಲದಲ್ಲಿ ಇಂದು ಮೊದಲ ಟಿ20 ಪಂದ್ಯ

ಡಂಬುಲ: ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತೀಯ ವನಿತಾ ಕ್ರಿಕೆಟ್‌ ತಂಡವೀಗ ಶ್ರೀಲಂಕಾದಲ್ಲಿ ಬೀಡುಬಿಟ್ಟಿದ್ದು, ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯನ್ನು ಆಡಲಿದೆ. ಟಿ20 ಸರಣಿ ಡಂಬುಲದಲ್ಲಿ ನಡೆಯಲಿದ್ದು, ಗುರುವಾರ ಮೊದಲ ಮುಖಾಮುಖೀ ಏರ್ಪಡಲಿದೆ. ಮಿಥಾಲಿ ರಾಜ್‌ ಬಳಿಕ ಎಲ್ಲ ಮಾದರಿಗಳ ತಂಡವನ್ನು ಮುನ್ನಡೆಸಲಿರುವ ಹರ್ಮನ್‌ಪ್ರೀತ್‌ ಕೌರ್‌ ಪಾಲಿಗೆ ಇದೊಂದು ಸವಾಲಿನ ಸರಣಿ ಆಗುವುದರಲ್ಲಿ ಅನುಮಾನವಿಲ್ಲ. ವನಿತಾ ವಿಶ್ವಕಪ್‌ ಬಳಿಕ ಭಾರತ ಆಡುತ್ತಿರುವ ಮೊದಲ ಅಂತಾರಾಷ್ಟ್ರೀಯ ಮುಖಾಮುಖೀ ಆಗಿದ್ದು, ಮುಂಬರುವ ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಐಸಿಸಿ ಟಿ20 […]

ಮುಂದೆ ಓದಿ

ಲಂಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಮುಂಬೈ: ಭಾರತ-ಶ್ರೀಲಂಕಾ ನಡುವಣ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೆ ಈ ಸರಣಿ ಮೂಲಕ ಜಸ್​ಪ್ರೀತ್ ಬುಮ್ರಾ...

ಮುಂದೆ ಓದಿ