Wednesday, 14th May 2025

ಶೃಂಗೇರಿ ಶ್ರೀಗಳನ್ನು ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಿಸಬಾರದಿತ್ತು !

ಜಯವೀರ ವಿಕ್ರಮ್ ಸಂಪತ್ ಗೌಡ ಶೃಂಗೇರಿ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಶ್ರೀಗಳು, ಪೊಲೀಸ್ ಠಾಣೆಯ ಮೆಟ್ಟಿಲು ತುಳಿದಿದ್ದಾರೆ! ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ನವೀಕರಣಗೊಂಡ ಶಂಕರಪುರ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿರುವ ಶ್ರೀಗಳ ಫೋಟೋಗಳನ್ನು ನೋಡಿ ನನಗೆ ಅದ್ಯಾಕೋ ಕಸಿವಿಸಿಯಾಗಿ, ಪಿಚ್ಚೆನಿಸಿತು. ಈ ಪೊಲೀಸ್ ಠಾಣೆಯನ್ನು ಇತ್ತೀಚೆಗಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಿದ್ದರು. ಹೀಗಿರುವಾಗ […]

ಮುಂದೆ ಓದಿ