Monday, 12th May 2025

SSC Recruitment 2024

SSC Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬರೋಬ್ಬರಿ 39,481 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ SSC

SSC Recruitment 2024: 10ನೇ ತರಗತಿ ತೇರ್ಗಡೆಯಾಗಿ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ಸಿಬ್ಬಂದಿ ನೇಮಕಾತಿ ಆಯೋಗ ಬರೋಬ್ಬರಿ 39,481 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 14.

ಮುಂದೆ ಓದಿ