Monday, 12th May 2025

BS Yediyurappa

ತೆಲಂಗಾಣ ಚುನಾವಣೆ: ಕ್ಯಾಂಪೇನರ್ ಪಟ್ಟಿಯಲ್ಲಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನ.30ರಂದು ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 40 ಸ್ಟಾರ್ ಪ್ರಚಾರಕರ ಪೈಕಿ ಕರ್ನಾಟಕದಿಂದ ಯಡಿಯೂರಪ್ಪ ಕೂಡ ಇದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ವೈಗೆ ಪ್ರಮುಖ ಪಾತ್ರ ನೀಡಿರಲಿಲ್ಲ. ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿತ್ತು ಎಂಬ ಅಭಿಪ್ರಾಯವೂ ಕೇಳಿ ಬಂದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ […]

ಮುಂದೆ ಓದಿ

ಬಂಗಾಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪಶ್ಚಿಮ ಬಂಗಾಳ...

ಮುಂದೆ ಓದಿ