Saturday, 10th May 2025

ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಿಗೆ ಸ್ಟಾರ್ ಚಂದ್ರು ರವರಿಂದ ಧನ್ಯವಾದ ಸಮರ್ಪಣೆ

ಮಂಡ್ಯ: 2024ರ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಅತಿ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ. ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದ್ದಾರೆ. ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ನನ್ನ ಮತದಾರ ಬಂಧುಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ […]

ಮುಂದೆ ಓದಿ