Wednesday, 14th May 2025

ಪಾದಾರ್ಪಣೆ ಪಂದ್ಯದಲ್ಲೇ ಸಿರಾಜ್‌ ವಿಕೆಟ್‌ ಬೇಟೆ

ಮೆಲ್ಬರ್ನ್: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಭಾರತದ ಜಸ್ ಪ್ರೀತ್ ಬುಮ್ರಾ ಹಾಗೂ ಆರ್ ಅಶ್ವಿನ್ ಆಘಾತ ನೀಡಿದ್ದಾರೆ. ಟೆಸ್ಟ್‌ ಪಾದಾರ್ಪಣೆ ಮಾಡಿರುವ ಸಿರಾಜ್‌ ಮಾರ್ಕಸ್‌ ಲಾಬುಶ್ಗನನೆ ಹಾಗೂ ಕ್ಯಾಮರೂನ್ ಗ್ರೀನ್ ಅವರ ವಿಕೆಟ್ ಪಡೆದು ಮೊದಲ ಪಂದ್ಯದಲ್ಲೇ ಯಶ ಕಂಡರು. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸಿಸ್ ನಾಯಕ ಆಯರೋನ್ ಫಿಂಚ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಸಿಸ್ ತಂಡಕ್ಕೆ ಭಾರತದ ಜಸ್ […]

ಮುಂದೆ ಓದಿ