Sunday, 11th May 2025

Street Vendors: ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳ ನೀಡಲು ನಗರಾಡಳಿತಕ್ಕೆ ಸಂಘದ ಮನವಿ

ಗೌರಿಬಿದನೂರು : ಬೀದಿಬದಿ ವ್ಯಾಪಾರಸ್ಥರ ಸಂಘಟನೆಯಡಿ ನಗರಸಭೆಯ ನೂತನ ಅಧ್ಯಕ್ಷರು ಹಾಗೂ ಉಪಾ ಧ್ಯಕ್ಷ ರಿಗೆ ಸನ್ಮಾನ ಮಾಡಿ ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಆಗುವಂತೆ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ನೆಲೆ ಒದಗಿಸಿಕೊಡಬೇಕೆಂದು ಮನವಿ ಮಾಡಲಾಯಿತು. ನಗರಸಭೆ ಕಚೇರಿಯಲ್ಲಿ ಗುರುವಾರ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ತಾಲೂಕು ಬೀದಿ ಬದಿ ವ್ಯಾಪಾರಸ್ಥ ಸಂಘಟನೆಯಿAದ ಸನ್ಮಾನಿಸಿ ಸಂಘದ ಮುಖಂಡರು ಮಾತನಾಡದರು. ಬೀದಿಬದಿಯ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಂಗ್ಲಿ ಮಾತನಾಡಿ ಹಲವು ವರ್ಷಗಳಿಂದ ಬೀದಿ ಬದಿ ವ್ಯಾಪಾರಸ್ಥ ರಿಗೆ ನಗರಸಭೆ […]

ಮುಂದೆ ಓದಿ