Tuesday, 13th May 2025

ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ದಾಖಲು

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಸಚಿವ S T ಸೋಮಶೇಖರ್ ವಿರುದ್ದ ಎಫ್‌ಐಆರ್ ( FIR) ದಾಖಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಪ್ರಚಾರದ ಭಾಷಣದಲ್ಲಿ ಬಿರಿಯಾನಿ ಊಟದ ವ್ಯವಸ್ಥೆ ಇದೆ ಎಂದು ಸೋಮಶೇಖರ್ ಹೇಳಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ದೂರು ದಾಖಲಿಸಿದ್ದಾರೆ.

ಮುಂದೆ ಓದಿ

ರೆಬಲ್‌ಸ್ಟಾರ್‌ ಅಂಬರೀಶ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಸೋಮಶೇಖರ್

ಬೆಂಗಳೂರು: ನಟ, ರಾಜಕಾರಣಿ ರೆಬಲ್‌ಸ್ಟಾರ್‌ ಅಂಬರೀಶ್‌ ನಿಧನರಾಗಿ ಇಂದಿಗೆ ಎರಡು ವರ್ಷವಾದ ಹಿನ್ನಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಂಬರೀಷ್...

ಮುಂದೆ ಓದಿ

ಹಂಪಿ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಹಕಾರ ಸಚಿವ ಸೋಮಶೇಖರ್

ಹಂಪಿಯ ಕಲ್ಲಿನ ರಥ ವೀಕ್ಷ ಣೆ ಮಾಡಿದ ಸಚಿವ ವಾಸ್ತುಶಿಲ್ಪಿಗಳ ಕೈಚಳಕಕ್ಕೆ ಸಚಿವರ ಸಂತಸ ಹಂಪಿ: 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಬಳ್ಳಾರಿ ಜಿಲ್ಲೆಯ...

ಮುಂದೆ ಓದಿ

ಸಹಕಾರ ಇಲಾಖೆಯಿಂದ 5 ಸಾವಿರ‌ ಜನರಿಗೆ ಉದ್ಯೋಗ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

67ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಹೊಸಪೇಟೆ: ಸಹಕಾರ ಇಲಾಖೆಯಿಂದ ಮುಂದಿನ 6 ತಿಂಗಳಲ್ಲಿ 5ಸಾವಿರ‌ ಜನರಿಗೆ ಉದ್ಯೋಗ ಒದಗಿಸಿಕೊಡುವುದಕ್ಕೆ ಪ್ರಾರಂಭಿ ಸಲಾಗಿದೆ ಎಂದು ಸಹಕಾರ...

ಮುಂದೆ ಓದಿ