Tuesday, 13th May 2025

600 ವಿಕೆಟ್‌ಗಳ ಮೈಲಿಗಲ್ಲು: ಸ್ಟುವರ್ಟ್ ಬ್ರಾಡ್ ಹೆಗ್ಗಳಿಕೆ

ಮ್ಯಾಂಚೆಸ್ಟರ್‌: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠತ ಆಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಐತಿಹಾಸಿಕ ಮೈಲಿ ಗಲ್ಲೊಂದನ್ನು ದಾಟಿದ್ದಾರೆ. ಬ್ರಾಡ್ ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಮೈಲಿಗಲ್ಲು ದಾಟಿದ ಕೇವಲ ಎರಡನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ. ಈ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಅವರದೇ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನದಾಟದ 50ನೇ ಓವರ್‌ನಲ್ಲಿ ಸ್ಟುವರ್ಟ್ ಬ್ರಾಡ್ […]

ಮುಂದೆ ಓದಿ

ಬೌಲರ್ ಜೇಮ್ಸ್ ಆಯಂಡರ್ಸನ್‌ಗೆ ವಿಶ್ರಾಂತಿ: ಎರಡನೇ ಟೆಸ್ಟ್’ಗೆ ಬ್ರಾಡ್‌

ಚೆನ್ನೈ: ಮೊದಲ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನದಿಂದ ಪಂದ್ಯವನ್ನು ಗೆಲ್ಲಿಸಿಕೊಟ್ಟ ಹೊರತಾಗಿಯೂ ಇಂಗ್ಲೆಂಡ್ ತಂಡ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೇಗದ ಬೌಲರ್ ಜೇಮ್ಸ್ ಆಯಂಡರ್ಸನ್‌ಗೆ...

ಮುಂದೆ ಓದಿ