Saturday, 10th May 2025

Student Death

Student Death: ಐಐಎಂಬಿ ಕ್ಯಾಂಪಸ್‌ನಲ್ಲಿ ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಆಕಸ್ಮಿಕ ಸಾವು

ಬೆಂಗಳೂರು: ಬೆಂಗಳೂರಿನ (Bengaluru News) ಬನ್ನೇರುಘಟ್ಟ ರಸ್ತೆಯಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕಟ್ಟಡದಿಂದ ಕೆಳಗೆ ಬಿದ್ದು ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ (Student Death) ಸಾವನ್ನಪ್ಪಿದ್ದಾನೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ನಿಲಯ್ ಕೈಲಾಶ್‌ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ. ಗುಜರಾತ್ ಮೂಲದ ಈತ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ. ಶನಿವಾರ ರಾತ್ರಿ ಕ್ಯಾಂಪಸ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಪಟೇಲ್ ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು […]

ಮುಂದೆ ಓದಿ

Student Death: ಪ್ರವಾಸಕ್ಕೆ ಬಂದ ಮತ್ತೊಬ್ಬ ವಿದ್ಯಾರ್ಥಿ ದುರ್ಮರಣ

ಕಾರವಾರ: ಶಾಲಾ ಪ್ರವಾಸದ (School trip) ನಡುವೆ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ (Student Death) ಭಟ್ಕಳದಲ್ಲಿ (karwar news)...

ಮುಂದೆ ಓದಿ

yadgir student death

Student Death: ಎದೆನೋವು ಎಂದರೂ ಪರೀಕ್ಷೆ ಬರೆಸಿದ ಶಿಕ್ಷಕರು; ವಿದ್ಯಾರ್ಥಿ ಸಾವು

Student Death: ಡಿಡಿಯು ಖಾಸಗಿ ವಸತಿ ಶಾಲೆಯ ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂಬ ಆರೋಪ...

ಮುಂದೆ ಓದಿ