Monday, 12th May 2025

ಎನ್‌ಐಎ ಅರ್ಜಿ ವಜಾ: ಸುಧಾ ಭಾರದ್ವಾಜ್‌ಗೆ ರಿಲೀಫ್

ನವದೆಹಲಿ: ಭೀಮಾ-ಕೋರೆಗಾಂವ್‌ ಕಾರ್ಯಕರ್ತೆ ಸುಧಾ ಭಾರದ್ವಾಜ್‌ಗೆ ಜಾಮೀನು ಮಂಜೂರು ಮಾಡುವ ಹಿಂದಿನ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆಯ ಮನವಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್, ಮ್ಯಾಜಿ ಸ್ಟ್ರೇಟ್ ನ್ಯಾಯಾಲಯಕ್ಕೆ ವಿರುದ್ಧವಾಗಿ ವಿಶೇಷ ನ್ಯಾಯಾಲಯವು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಒದಗಿಸಲಾದ ಸಮಯ ತನಿಖೆ ಮತ್ತು ಬಂಧನವನ್ನು ವಿಸ್ತರಿಸಬಹುದೆಂದು ಹೇಳಿದೆ. NIA ಪ್ರಕರಣದ ವಿಚಾರಣೆ ನಡೆಸಬೇಕಾದ ವಿಶೇಷ […]

ಮುಂದೆ ಓದಿ

Sudha Bharadwaj

ಸುಧಾ ಭಾರದ್ವಾಜ್’ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು

ನವದೆಹಲಿ: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ(2018) ದ ಆರೋಪಿ, ಕಾರ್ಯಕರ್ತೆ ಸುಧಾ ಭಾರದ್ವಾಜ್’ಗೆ ಬಾಂಬೆ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿರುವ ಅರ್ಜಿಯನ್ನು...

ಮುಂದೆ ಓದಿ

ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಎನ್‌ಐಎ ಅರ್ಜಿ

ನವದೆಹಲಿ: ಭೀಮಾಕೋರೆಗಾಂವ್ ಪ್ರಕರಣದಲ್ಲಿ ವಕೀಲೆ-ಸಾಮಾಜಿಕ ಹೋರಾಟಗಾರ್ತಿ ಸುಧಾ ಭಾರದ್ವಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಬಾಂಬೆ ಹೈಕೋರ್ಟ್ ನ ಡಿ.1 ರ ಆದೇಶ ಪ್ರಶ್ನಿಸಿ ರಾಷ್ಟ್ರೀಯ ತನಿಖಾ...

ಮುಂದೆ ಓದಿ

Sudha Bharadwaj

ಸುಧಾ ಭಾರದ್ವಾಜ್​ಗೆ ಬಾಂಬೆ ಹೈಕೋರ್ಟ್’ನಿಂದ ಜಾಮೀನು

ಮಹಾರಾಷ್ಟ್ರ : ಎಲ್ಗಾರ್ ಪರಿಷತ್​​​​ ಪ್ರಕರಣ(2018) ದಲ್ಲಿ ಆರೋಪಿಯಾಗಿದ್ದ ಹೋರಾಟಗಾರ್ತಿ ಸುಧಾ ಭಾರದ್ವಾಜ್​ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಜಾಮೀನಿ​ಗೆ ವಿಧಿಸಬೇಕಾದ ಷರತ್ತುಗಳನ್ನು ಡಿ.8ರಂದು ವಿಚಾರಣಾ ನ್ಯಾಯಾಲಯ...

ಮುಂದೆ ಓದಿ