Monday, 12th May 2025

ಭಾರತವು ಚೀನಾಕ್ಕೆ ಶರಣಾಗಬೇಕೆಂದು ಕೈ ನಾಯಕ ಬಯಸುತ್ತಿದ್ದಾರೆ: ಬಿಜೆಪಿ ಆರೋಪ

ನವದೆಹಲಿ: ಗಡಿ ಉದ್ವಿಗ್ನತೆಯ ಕುರಿತು ಇತ್ತೀಚಿನ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ಅವರು ‘ಶಾಶ್ವತವಾಗಿ ಗೊಂದಲಕ್ಕೊಳ ಗಾಗಿದ್ದಾರೆ’ ಎಂದು ಲೇವಡಿ ಮಾಡಿರುವ ಬಿಜೆಪಿ, ಭಾರತವು ಚೀನಾದ ಮುಂದೆ ಶರಣಾಗ ಬೇಕೆಂದು ಕಾಂಗ್ರೆಸ್ ನಾಯಕ ಬಯಸು ತ್ತಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ವ್ಯಂಗ್ಯವಾಡಿದರು ಮತ್ತು ಕಾಂಗ್ರೆಸ್ ನಾಯಕ ತಮ್ಮ ಪ್ರಯಾಣದ ಸಮಯದಲ್ಲಿ ಗೊಂದಲ ಕ್ಕೀಡಾಗಿದ್ದಾರೆ ಎಂದು ಹೇಳಿದರು. ದೇಶದಾದ್ಯಂತ ಸಂಚರಿಸುವುದರಿಂದ ಮಾತ್ರ ಭಾರತವನ್ನು ಅರ್ಥಮಾಡಿಕೊಳ್ಳಲು […]

ಮುಂದೆ ಓದಿ