Wednesday, 14th May 2025

ವಿಷಕಾರಿ ಅನಿಲ ಸೋರಿಕೆ: 34 ಕ್ಕೂ ಹೆಚ್ಚು ಜನರು ಅಸ್ವಸ್ಥ

ಮುಂಬೈ: ಥಾಣೆ ಜಿಲ್ಲೆಯ ಅಂಬರನಾಥ್ ಪಟ್ಟಣದ ರಾಸಾಯನಿಕ ಕೈಗಾರಿಕಾ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ 34 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ರಾಸಾಯನಿಕ ಕಾರ್ಖಾನೆಯ ಬಳಿ ವಾಸಿಸುವ ಹಲವಾರು ಜನರು ಉಸಿರಾಟದ ತೊಂದರೆ, ಕಣ್ಣುಗಳಲ್ಲಿ ಕಿರಿಕಿರಿ, ವಾಕರಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂಬರನಾಥದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿರುವ ಘಟಕದಲ್ಲಿ ಸಲ್ಫ್ಯೂರಿಕ್ ಆಸಿಡ್ ಸೋರಿಕೆಯಾಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್ ಪ್ರಾದೇಶಿಕ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಸಂತೋಷ್ […]

ಮುಂದೆ ಓದಿ